ಮೂಳೆ ಕ್ಯಾನ್ಸರ್ನಿಂದ ಬಳಲುತ್ತಿರುವ ಮಹಿಳೆಗೆ ಬೇಕಿದೆ ಸಹಾಯಹಸ್ತ

ಸೋಮವಾರಪೇಟೆ, ಜೂ. ೮: ಕೂಲಿ ಕೆಲಸ ಮಾಡಿಕೊಂಡು ತನ್ನ ಮೂವರು ಪುತ್ರಿಯರನ್ನು ಸಲಹಿದ ಮಹಿಳೆಯೋರ್ವರು ಇದೀಗ ಮೂಳೆ ಕ್ಯಾನ್ಸರ್‌ಗೆ ಒಳಗಾಗಿ ಹಾಸಿಗೆ ಹಿಡಿದಿದ್ದು, ಇವರ ಶಸ್ತç ಚಿಕಿತ್ಸೆಗೆ

ಮಡಿಕೇರಿಯಲ್ಲಿ ಮುಂಗಾರು ಪೂರ್ವ ಕಾಮಗಾರಿ

ಮಡಿಕೇರಿ ಜೂ.೮ : ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಕಾಮಗಾರಿಗಳು ಬಿರುಸಿನಿಂದ ನಡೆಯುತ್ತಿವೆ. ಈ ಪೈಕಿ ಪ್ರಮುಖವಾಗಿ ಬೆಟ್ಟ ಗುಡ್ಡಗಳಿಂದ ಕೂಡಿರುವ, ಹಿಂದುಳಿದ ಬಡಾವಣೆಗಳಾದ ಪುಟಾಣಿನಗರ,

ಕೋವಿಡ್ ಸೋಂಕಿತರು ಕೇರ್ ಸೆಂಟರ್ಗೆ ತೆರಳಲು ಸೂಚನೆ

ಸಿದ್ದಾಪುರ, ಜೂ. ೮: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅತ್ಯಧಿಕ ಕೊರೊನಾ ವೈರಸ್ ಪ್ರಕರಣಗಳು ಇರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್ ಅವರು ನೆಲ್ಲಿಹುದಿಕೇರಿ ಗ್ರಾಮಕ್ಕೆ ಅಧಿಕಾರಿಗಳೊಂದಿಗೆ

ಜಿಲ್ಲೆಯ ಹಲವೆಡೆ ವಿಶ್ವ ಪರಿಸರ ದಿನಾಚರಣೆ

ವೀರಾಜಪೇಟೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಂಚಾಯಿತಿಯಿAದ ಗ್ರಾಮದ ವಿವಿಧ ಸ್ಥಳಗಳಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು. ಗ್ರಾಮದ ವಾಲ್ಮೀಕಿ ಭವನದ ಆವರಣದಲ್ಲಿ