ಕೊಡವ ಕೌಟುಂಬಿಕ ಹಾಕಿಗೆ ರೂ. ೫ ಕೋಟಿ ಇಂದು ನಿಯೋಗದಿಂದ ಸಿಎಂ ಭೇಟಿ

ಮಡಿಕೇರಿ ಫೆ. ೧೭: ವಿಶ್ವದ ಗಮನ ಸೆಳೆದಿರುವ ಕೊಡವ ಕೌಟುಂಬಿಕ ಹಾಕಿ ಹಬ್ಬಕ್ಕೆ ಪ್ರತಿವರ್ಷ ಬಜೆಟ್‌ನಲ್ಲಿ ರೂ. ೫ ಕೋಟಿ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಬೆಂಗಳೂರು ಕೊಡವ

ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

ಆಲೂರು-ಸಿದ್ದಾಪುರ, ಫೆ. ೧೭: ಸಮೀಪದ ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿ ನಿಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು. ಶನಿವಾರಸಂತೆ

ರೋಶನ್ ಅಪ್ಪಚ್ಚುಗೆ ಸನ್ಮಾನ

ಗೋಣಿಕೊಪ್ಪ ವರದಿ, ಫೆ. ೧೭: ಕರ್ನಾಟಕ ವಿದ್ಯುತ್ ನಿಗಮದ ಮಹಾಪ್ರಬಂಧಕ ಇಂಜಿನಿಯರ್ ಹಾಗೂ ಇಲಾಖೆಯ ಪದನಿಮಿತ್ತ ಹೆಚ್ಚುವರಿ ಕಾರ್ಯದರ್ಶಿಯಾಗಿರುವ ಹುದಿಕೇರಿ ಗ್ರಾಮದ ತೀತಿರ ರೋಶನ್ ಅಪ್ಪಚ್ಚು ಅವರನ್ನು

ಗ್ರಾ.ಪಂ. ಸದಸ್ಯರಿಗೆ ತರಬೇತಿ ಕಾರ್ಯಾಗಾರ

ಮಡಿಕೇರಿ, ಫೆ. ೧೭: ಮಡಿಕೇರಿ ತಾಲೂಕು ಪಂಚಾಯಿತಿ ಸಾಮರ್ಥ್ಯ ಸಭಾಂಗಣದಲ್ಲಿ ನೂತನವಾಗಿ ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ