ಮಡಿಕೇರಿ, ಜು. 2: ಮಡಿಕೇರಿ ನಗರ ಬಿ.ಜೆ.ಪಿ. ಅಧ್ಯಕ್ಷರಾಗಿ ಮಹೇಶ್ ಜೈನಿ ಪುನರಾಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಸುಬ್ರಮಣಿ ಮರು ಆಯ್ಕೆಯಾಗಿದ್ದು, ಮತ್ತೊಬ್ಬ ಪ್ರಧಾನ ಕಾರ್ಯದರ್ಶಿಯಾಗಿ ಮಡಿಕೇರಿ ಟೌನ್ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ. ಜಗದೀಶ್ ನೇಮಕಗೊಂಡಿದ್ದಾರೆ.