ಮಡಿಕೇರಿ, ಫೆ.9 : ಕೊಡಗು ಗೌಡ ಯುವ ವೇದಿಕೆಯ ಸಭೆ ತಾ. 11ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕ್ರಿಕೆಟ್ ಪಂದ್ಯಾವಳಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವದೆಂದು ಕಾರ್ಯದರ್ಶಿ ಕಟ್ಟೆಮನೆ ರೋಷನ್ ತಿಳಿಸಿದ್ದಾರೆ.