*ಸಿದ್ದಾಪುರ, ಫೆ. 22: ಇಲ್ಲಿಗೆ ಸಮೀಪದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಗೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಜಯ ಸಾಧಿಸಿ ಸದಸ್ಯರಾಗಿ ಆಯ್ಕೆಗೊಂಡ ಕೆ.ಜಿ. ನವೀನ್ ಅಧಿಕಾರಿಗಳಿಂದ ಪ್ರಮಾಣ ಪತ್ರ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯ ವಿಜು ಚಂಗಪ್ಪ ಹಾಗೂ ಇತರರು ಉಪಸ್ಥಿತರಿದ್ದರು.