ಮಡಿಕೇರಿ, ಫೆ. 27: ಭಾರತ್ ಆಸ್ಪತ್ರೆ ಮತ್ತು ಗ್ರÀಂಥಿ ಸಂಸ್ಥೆ ವತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ ಮಾ. 1ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಗೋಣಿಕೊಪ್ಪಲಿನ ವಿವೇಕಾನಂದ ಆರೋಗ್ಯ ಕೇಂದ್ರದಲ್ಲಿ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಉಚಿತ ಕ್ಯಾನ್ಸರ್ ತಪಾಸಣೆ ಹಾಗೂ ಸಂದರ್ಶನಕ್ಕೆ ಲಭ್ಯವಿರುತ್ತಾರೆ. ಜಿಲ್ಲೆಯ ಸುತ್ತಮುತ್ತಲಿನ ರೋಗಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಲಾಗಿದೆ.