ಮಡಿಕೇರಿ, ಏ. 16: ಹೊಸೂರು ಗ್ರಾಮ ಪಂಚಾಯಿತಿಯಲ್ಲಿ 2016-17ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನ ಸಭೆಯನ್ನು ತಾ. 19 ರಂದು ಪೂರ್ವಾಹ್ನ 11 ಗಂಟೆಗೆ ಪಂಚಾಯಿತಿಯ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಗೋಪಿಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧಕ ಪ್ರೀತಮ್ ಪೊನ್ನಪ್ಪ ಸಮಕ್ಷಮದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.