ಮಡಿಕೇರಿ, ಏ. 18: ಪ್ರಜಾಸತ್ಯ ದಿನಪತ್ರಿಕೆ ವತಿಯಿಂದ ತಾ. 19 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಹೋಟೆಲ್ ವ್ಯಾಲಿವ್ಯೂ ಸಭಾಂಗಣದಲ್ಲಿ ಮಾಧ್ಯಮ ಕಾರ್ಯಾಗಾರ ನಡೆಯಲಿದೆ. ಪ್ರಜಾಸತ್ಯ ದಿನಪತ್ರಿಕೆಯ ಸಂಪಾದಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ.ಸಿ. ನವೀನ್ ಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.