ಮಡಿಕೇರಿ, ಏ. 27: ಇಲ್ಲಿನ ಶ್ರೀ ಆಂಜನೇಯ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಪ್ರಯುಕ್ತ ಏರ್ಪಡಿಸಲಾಗಿರುವ ಕಾರ್ಯಕ್ರಮದಲ್ಲಿ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಭಜನಾ ಮಂಡಳಿಯರಿಂದ ಭಜನಾ ಕಾರ್ಯಕ್ರಮ ನಡೆಯಿತು.