ಮಡಿಕೇರಿ, ಏ. 30: ವಾಂಡರರ್ಸ್ ಸ್ಪೋಟ್ರ್ಸ್ ಕ್ಲಬ್ ಮತ್ತು ಮ್ಯಾನ್ಸ್ ಹಾಕಿ ಅಕಾಡೆಮಿ ವತಿಯಿಂದ ತಾ.1ರಂದು (ಇಂದು) ಹಾಕಿ ಹಾಗೂ ಯೋಗಕ್ಕೆ ಸಂಬಂಧಿಸಿದಂತೆ ಬೇಸಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಏರ್ಪಡಿಸಲಾಗಿದೆ. ಬೆಳಿಗ್ಗೆ 7.30 ಗಂಟೆಗೆ ನಗರಸಭಾ ಸದಸ್ಯ ಚುಮ್ಮಿ ದೇವಯ್ಯ, ಶ್ಯಾಮ್ ಪೂಣಚ್ಚ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಪಾರ್ಥ ಚಂಗಪ್ಪ ಅಧ್ಯಕ್ಷತೆ ವಹಿಸುವರು.