ಮಡಿಕೇರಿ, ಜೂ. 27: ಸರಕಾರದ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕೊಡಗಿನ ಗೌಡ ಜನಾಂಗ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಶಾಸಕ ಕೆ.ಜಿ. ಬೋಪಯ್ಯರಾದಿಯಾಗಿ ಸಮಾಜದ ಪ್ರಮುಖರು ಸಾಂಪ್ರದಾಯಿಕ ದಿರಿಸಿನಲ್ಲಿ ಮೆರವಣಿಗೆಯಲ್ಲಿ ಸಾಗಿ ಗಮನ ಸೆಳೆದರು.