ಮಡಿಕೇರಿ, ಜು. 15: ಚೌಡ್ಲು ಗ್ರಾಮ ಪಂಚಾಯಿತಿಯ 2017-18ನೇ ಸಾಲಿನ ವಿಶೇಷ ಗ್ರಾಮ ಸಭೆಯು ಚನ್ನಬಸಪ್ಪ ಹಾಲ್‍ನಲ್ಲಿ ತಾ. 18 ರಂದು ಪೂರ್ವಾಹ್ನ 10.30 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ವನಜ ಅಧ್ಯಕ್ಷತೆಯಲ್ಲಿ ನಡೆಯಲಿದೆ.