ತಾವು ತೆಗೆದುಕೊಂಡ ತೀರ್ಮಾನವನ್ನು ಶೀಘ್ರ ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ನಗರದಲ್ಲಿರುವ ಮಹಾತ್ಮಾ ಗಾಂಧೀಜಿ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯ ಗೌಡ, ಮಂಗೇರಿರ ಮುತ್ತಣ್ಣ ಮತ್ತು ಕುವೆಂಪು ಅವರ ಪುತ್ಥಳಿ ಸುತ್ತ ಸ್ವಚ್ಛತಾ ಕಾರ್ಯಕೈಗೊಂಡು, ಮಹನೀಯರ ಪುತ್ಥಳಿಗಳಿಗೆ ಹೂವಿನಹಾರ ಮತ್ತು ದೀಪದ ಅಲಂಕಾರ ಮಾಡಲು ಕ್ರಮವಹಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ನಂಜುಂಡೇಗೌಡ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನಂದ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ಸದಾಶಿವಪ್ಪ, ಪೌರಾಯುಕ್ತೆ ಬಿ. ಶುಭಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಕ್ಕಳಿಗೆ ಅಂದು ಬೆಳಿಗ್ಗೆ ಉಪಹಾರ ವ್ಯವಸ್ಥೆ ಮಾಡುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಯಿತು.
ಜಿಲ್ಲಾಡಳಿತದಿಂದ ಎಸ್.ಎಸ್.ಎಲ್.ಸಿ, ಮತ್ತು ಪಿ.ಯು.ಸಿ. ಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿಜೇತರಾಗುವ ತಂಡಗಳಿಗೆ ಪ್ರಶಸ್ತಿ ನೀಡುವ ವ್ಯವಸ್ಥೆಯಾಗಬೇಕು. ಹಾಗೆಯೇ ಸ್ವಚ್ಛ ಭಾರತ್ ಅಭಿಯಾನದಲ್ಲಿ ಶ್ರಮಿಸಿದವರನ್ನು ಗೌರವಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉತ್ತಮ ರೀತಿಯಲ್ಲಿ ಆಚರಿಸಲು ಸ್ವಾಗತ, ವೇದಿಕೆ, ಧ್ವಜಾರೋಹಣ, ಕವಾಯತು, ಸಾಂಸ್ಕøತಿಕ, ಹಣಕಾಸು, ಆಹಾರ ಮತ್ತಿತರ ಉಪ ಸಮಿತಿಗಳು ಕಳೆದ ಬಾರಿಯಂತೆ ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಉಪ ಸಮಿತಿಗಳ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸದಸ್ಯರನ್ನೊಳಗೊಂಡಂತೆ ಸಭೆ ನಡೆಸಿ ತಾವು ತೆಗೆದುಕೊಂಡ ತೀರ್ಮಾನವನ್ನು ಶೀಘ್ರ ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ನಗರದಲ್ಲಿರುವ ಮಹಾತ್ಮಾ ಗಾಂಧೀಜಿ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯ ಗೌಡ, ಮಂಗೇರಿರ ಮುತ್ತಣ್ಣ ಮತ್ತು ಕುವೆಂಪು ಅವರ ಪುತ್ಥಳಿ ಸುತ್ತ ಸ್ವಚ್ಛತಾ ಕಾರ್ಯಕೈಗೊಂಡು, ಮಹನೀಯರ ಪುತ್ಥಳಿಗಳಿಗೆ ಹೂವಿನಹಾರ ಮತ್ತು ದೀಪದ ಅಲಂಕಾರ ಮಾಡಲು ಕ್ರಮವಹಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ನಂಜುಂಡೇಗೌಡ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನಂದ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ಸದಾಶಿವಪ್ಪ, ಪೌರಾಯುಕ್ತೆ ಬಿ. ಶುಭಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಪುಟ್ಟಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಭಾಗ್ಯಲಕ್ಷ್ಮಿ, ಪೊಲೀಸ್ ಇನ್ಸ್ಪೆಕ್ಟರ್ ಐ.ಪಿ. ಮೇದಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಟೇಶ್, ಗೃಹ ರಕ್ಷಕದಳದ ಅಧಿಕಾರಿ ಚಂದನ್, ಜಿ.ಪಂ. ಇಂಜಿನಿಯರ್ ಮಂಜುನಾಥ್, ಕಾರ್ಮಿಕ ಇಲಾಖೆ ಅಧಿಕಾರಿ ರಾಮಚಂದ್ರ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ರವೀಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ದಮಯಂತಿ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಯಪ್ಪ, ಜಿಲ್ಲಾಧಿಕಾರಿಯವರ ಕಚೇರಿಯ ಶಿರಸ್ತೆದಾರರಾದ ಪ್ರಕಾಶ್, ಅರುಣ್ ಸಾಗರ್, ಅನಿಲ್ ಕುಮಾರ್, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ-ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದು ಹಲವು ಸಲಹೆ ನೀಡಿದರು.