ಮಡಿಕೇರಿ, ಆ. 13: ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ತಾ. 14 ರಂದು (ಇಂದು) ದೇವಾಲಯದಲ್ಲಿ ರಾತ್ರಿ 9 ಗಂಟೆಯಿಂದ 12 ಗಂಟೆಯವರೆಗೆ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ರಮೇಶ್ ತಿಳಿಸಿದ್ದಾರೆ.