ಮಡಿಕೇರಿ, ಸೆ. 19: ಬೇಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2017-18ನೇ ಸಾಲಿನ ಜಮಾಬಂದಿ ಸಭೆ ತಾ. 20 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷ ಅಶೋಕ್ ಹಾಗೂ ನೋಡೆಲ್ ಅಧಿಕಾರಿ ಬಿ. ಚಿಕ್ಕಬಸವಯ್ಯ ಅವರ ಉಸ್ತುವಾರಿಯಲ್ಲಿ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆಯಲಿದೆ.