ಮಡಿಕೇರಿ, ಸೆ. 28: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ನಾಮಫಲಕಗಳನ್ನು ಅಳವಡಿಸಲು ಒತ್ತಾಯಿಸಿ ಅ. 2ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ಮೂರ್ನಾಡು ಕ.ಸಾ.ಪ. ಹೋಬಳಿ ಘಟಕ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಅಧ್ಯಕ್ಷ ಪಿ.ಪಿ. ಸುಕುಮಾರ ತಿಳಿಸಿದ್ದಾರೆ.