ಮಡಿಕೇರಿ, ಅ. 1: ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ವಿಜಯದಶಮಿ ಪ್ರಯುಕ್ತ ನಗರದಲ್ಲಿ ಪಥ ಸಂಚಲನ ನಡೆಯಿತು.