ಮಡಿಕೇರಿ, ಅ. 22: ನಗರದ ಶ್ರೀ ವಿಜಯ ವಿನಾಯಕ ದೇವಾಲಯದ 19ನೇ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.