ಮಡಿಕೇರಿ, ಅ.25 : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಸಿಐಟಿಯು ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತ್ಯೇಕ ಪ್ರತಿಭಟನೆ ನಡೆಯಿತು.