ಮಡಿಕೇರಿ, ನ. 3: ರಾಜ್ಯ ಸರಕಾರ ಜಾರಿಗೆ ತರಲು ಮುಂದಾಗಿರುವ ಕೆ.ಪಿ.ಎಂ.ಇ. ಕಾಯ್ದೆಯಲ್ಲಿನ ಕೆಲವು ಅಂಶಗಳನ್ನು ಕೈ ಬಿಡುವಂತೆ ಒತ್ತಾಯಿಸಿ ಇಂದು ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಅವಲಂಭಿತ ರೋಗಿಗಳು ಪರದಾಡುವಂತಾಯಿತು. ಭಾರತೀಯ ವೈದ್ಯಕೀಯ ಸಂಸ್ಥೆ ಕರೆಯ ಮೇರೆಗೆ ಜಿಲ್ಲೆಯಲ್ಲೂ ಕೂಡ ಆಸ್ಪತ್ರೆ ಸೇವೆ ಸ್ಥಗಿತಗೊಳಿಸಲಾಗಿತ್ತು.

ಕುಶಾಲನಗರ : ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳ ಬಂದ್ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಸರಕಾರಿ ಆಸ್ಪತ್ರೆ ಹೊರತುಪಡಿಸಿ ವೈದ್ಯರು ಪೂರ್ಣ ವಾಗಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಸರಕಾರದ ಧೋರಣೆ ಖಂಡಿಸಿರುವ ಖಾಸಗಿ ವೈದ್ಯಕೀಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಅವಲಂಭಿತ ರೋಗಿಗಳು ಪರದಾಡುವಂತಾಯಿತು. ಭಾರತೀಯ ವೈದ್ಯಕೀಯ ಸಂಸ್ಥೆ ಕರೆಯ ಮೇರೆಗೆ ಜಿಲ್ಲೆಯಲ್ಲೂ ಕೂಡ ಆಸ್ಪತ್ರೆ ಸೇವೆ ಸ್ಥಗಿತಗೊಳಿಸಲಾಗಿತ್ತು.

ಕುಶಾಲನಗರ : ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳ ಬಂದ್ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಸರಕಾರಿ ಆಸ್ಪತ್ರೆ ಹೊರತುಪಡಿಸಿ ವೈದ್ಯರು ಪೂರ್ಣ ವಾಗಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಸರಕಾರದ ಧೋರಣೆ ಖಂಡಿಸಿರುವ ಖಾಸಗಿ ವೈದ್ಯಕೀಯ (ಮೊದಲ ಪುಟದಿಂದ) ಕ್ಲಿನಿಕ್‍ಗಳನ್ನು ಹೊರತು ಪಡಿಸಿದರೆ ಖಾಸಗಿ ಆಸ್ಪತ್ರೆಗಳು ಇಲ್ಲದೇ ಇರುವದರಿಂದ ಇಂದು ನಡೆದ ಖಾಸಗಿ ಆಸ್ಪತ್ರೆ ಬಂದ್ ಕರೆಯಿಂದ ರೋಗಿಗಳಿಗೆ ಯಾವದೇ ಸಮಸ್ಯೆಯಾಗಲಿಲ್ಲ.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರ ಎಂದಿನಂತೆ ರೋಗಿಗಳು ಆಗಮಿಸಿ ಚಿಕಿತ್ಸೆ ಪಡೆದುಕೊಂಡರು. ಪಟ್ಟಣದ ಸುತ್ತಮುತ್ತ ಖಾಸಗಿ ಆಸ್ಪತ್ರೆಗಳು ಇಲ್ಲದ ಹಿನ್ನೆಲೆಯಲ್ಲಿ ಬಂದ್ ಬಿಸಿ ಯಾರಿಗೂ ತಟ್ಟಲಿಲ್ಲ. ಪಟ್ಟಣದಲ್ಲಿರುವ ಕ್ಲಿನಿಕ್‍ಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಮೆಡಿಕಲ್ ಶಾಪ್‍ಗಳು ತೆರೆದಿದ್ದರಿಂದ ಸಮಸ್ಯೆಯಾಗಲಿಲ್ಲ.