ಮಡಿಕೇರಿ, ನ. 6 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಸರ್ವೇಕ್ಷಣ ಘಟಕ ಇವರ ವತಿಯಿಂದ ಇತ್ತೀಚೆಗೆ ಕೊಡಗು ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜು, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಪ್ರೌಢಶಾಲೆ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಅರಮೇರಿ ಎಸ್.ಎಂ.ಎಸ್. ಪ್ರೌಢಶಾಲೆ ಹಾಗೂ ತಿತಿಮತಿ ಸರ್ಕಾರಿ ಪË್ರಢಶಾಲೆಯಲ್ಲಿ ರಾಷ್ಟ್ರೀಯ ಅಯೋಡಿನ್ ಕೊರತೆ ನ್ಯೂನತೆ ನಿಯಂತ್ರಣ ದಿನ ಹಾಗೂ ಸಪ್ತಾಹ ವನ್ನು ಆಚರಿಸಲಾಯಿತು.

ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ, ಕಾರ್ಯಕ್ರಮದ ಕುರಿತು ಪ್ರಾತ್ಯಕ್ಷಿಕೆ, ಜಾಥಾ ಕಾರ್ಯಕ್ರಮ ಹಾಗೂ ಉಪನ್ಯಾಸಗಳನ್ನು ಏರ್ಪಡಿಸ ಲಾಯಿತು. ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಅಯೋಡಿನ್ ಕೊರತೆ ನ್ಯೂನತೆ ನಿಯಂತ್ರಣ ದಿನ ಹಾಗೂ ಸಪ್ತಾಹ ವನ್ನು ಆಚರಿಸಲಾಯಿತು.

ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ, ಕಾರ್ಯಕ್ರಮದ ಕುರಿತು ಪ್ರಾತ್ಯಕ್ಷಿಕೆ, ಜಾಥಾ ಕಾರ್ಯಕ್ರಮ ಹಾಗೂ ಉಪನ್ಯಾಸಗಳನ್ನು ಏರ್ಪಡಿಸ ಲಾಯಿತು. ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಗುರುರಾಜು, ವಿಜಯಲಕ್ಷ್ಮಿ, ಶಿಕ್ಷಕಿ ಮತ್ತು ಶಿಕ್ಷಕ ವೃಂದ, ಜಿ.ಪಂ. ಸದಸ್ಯೆ ಮಂಜುಳಾ, ಕೂಡಿಗೆ ಗ್ರಾ.ಪಂ. ಪಾರ್ವತಿ, ಪ್ರಾಂಶುಪಾಲೆ ಕುಸುಮ, ಶಿಕ್ಷಕರಾದ ಪ್ರಣಿತ ಹಾಗೂ ಶಿಕ್ಷಕ ವೃಂದ. ಮುಖ್ಯ ಶಿಕ್ಷಕರಾದ ಸುರೇಶ್ ಮತ್ತು ಶಿಕ್ಷಕ ವೃಂದ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿ ದ್ದರು.