ಮಡಿಕೇರಿ, ನ. 11: ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಭಕ್ತಜನ ಸಂಘದ ವಾರ್ಷಿಕ ಮಹಾಸಭೆಯು ತಾ. 14ರಂದು ಬೆಳಿಗ್ಗೆ 10.30ಕ್ಕೆ ಕಕ್ಕಬೆ ಶ್ರೀ ದೇಗುಲ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕಾಂಡಂಡ ಜೋಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.