ಕೂಡಿಗೆ, ನ. 12: ಕೂಡ್ಲೂರು ಕೈಗಾರಿಕಾ ಪ್ರದೇಶದ ಮೌಂಟೆನ್ ಬ್ಲೂ ಕಾಫಿ ಘಟಕದ ಆವರಣದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.

ಕೈಗಾರಿಕಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರವೀಣ್ ಶಿಬಿರ ಉದ್ಘಾಟಿಸಿ ಮಾತನಾಡಿ, ಕೈಗಾರಿಕಾ ಅಭಿವೃದ್ಧಿ ಪ್ರದೇಶದ ಸುಮಾರು 1.5 ಸಾವಿರಕ್ಕೂ ಅಧಿಕ ಮಹಿಳಾ ಕಾರ್ಮಿಕರೂ ಮತ್ತು ನೌಕಕರರಿಗೆ ನೇತ್ರ ತಪಾಸಣೆ ಮಾಡಿ ಕನ್ನಡಕದ ಅಗತ್ಯ ಇರುವವರಿಗೆ ವೈದ್ಯರ ಸಲಹೆ ಆದರಿಸಿ ಉಚಿತವಾಗಿ ಕನ್ನಡಕ ನೀಡಲಾಗುವದು ಎಂದು ಹೇಳಿದರು.

ಕಣ್ಣಿನ ತಪಾಸಣೆಯನ್ನು ಸೋಮವಾರಪೇಟೆ ಲಯನ್ಸ್ ಕ್ಲಬ್ ಹಾಸನದ ಶಿವಪ್ರಸಾದ್ ನೇತ್ರಾಲಯ ಮತ್ತು ಕೂಡ್ಲೂರು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ನಡೆಸಲಾಗಿದೆ ಎಂದರು.

ಸಮಿತಿಯ ಉಪಾಧ್ಯಕ್ಷ, ಕಣ್ಣಿನ ತಪಾಸಣೆಯನ್ನು ಸೋಮವಾರಪೇಟೆ ಲಯನ್ಸ್ ಕ್ಲಬ್ ಹಾಸನದ ಶಿವಪ್ರಸಾದ್ ನೇತ್ರಾಲಯ ಮತ್ತು ಕೂಡ್ಲೂರು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ನಡೆಸಲಾಗಿದೆ ಎಂದರು.

ಸಮಿತಿಯ ಉಪಾಧ್ಯಕ್ಷ,