ಮಡಿಕೇರಿ, ನ. 13: ಬೇಟೋಳಿ ಗ್ರಾಮ ಪಂಚಾಯಿತಿಯ 2017-18ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮೊದಲನೆಯ ಹಂತದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ತಾ. 14ರಂದು (ಇಂದು) ಪಂಚಾಯಿತಿ ಅಧ್ಯಕ್ಷೆ ಬಿ.ಬಿ. ಚೋಂದಮ್ಮ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆಯಲಿದೆ.