ಮಡಿಕೇರಿ, ನ. 14: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮೂರ್ನಾಡು, ಮೇಕೇರಿ, ಹಾಕತ್ತೂರು ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಮೂರ್ನಾಡು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣಾ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು. ತಾ. 11 ರಂದು ನಡೆದ ಈ ಶಿಬಿರದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ‘ಬಿ’ ತಂಡ ಹಾಗೂ ಸುಳ್ಯದ ಕೆ.ವಿ.ಜಿ. ಮಡಿಕೇರಿ, ನ. 14: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮೂರ್ನಾಡು, ಮೇಕೇರಿ, ಹಾಕತ್ತೂರು ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಮೂರ್ನಾಡು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣಾ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು. ತಾ. 11 ರಂದು ನಡೆದ ಈ ಶಿಬಿರದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ‘ಬಿ’ ತಂಡ ಹಾಗೂ ಸುಳ್ಯದ ಕೆ.ವಿ.ಜಿ. ಪೂಜಾ, ಮೂರ್ನಾಡು ಜಿ.ಎಂ.ಪಿ. ಶಾಲೆಯ ಮುಖ್ಯೋಪಾಧ್ಯಾಯಿನಿ ಹೆಚ್.ಕೆ. ಸರೋಜ ಉಪಸ್ಥಿತರಿದ್ದರು. ಕೆ.ವಿ.ಜಿ. ಆಸ್ಪತ್ರೆಯ ಸುಮಾರು 23 ವೈದ್ಯ ಸಿಬ್ಬಂದಿಗಳ ತಂಡ ಪಾಲ್ಗೊಂಡಿದ್ದರು.