ಮಡಿಕೇರಿ, ಡಿ. 15: ತಾ. 8 ರಂದು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಹಕಾರಿ ವ್ಯವಸ್ಥೆ ಒಂದು ಆದರ್ಶ ಜೀವನ ವಿಧಾನ’ ಎಂಬ ವಿಷ ಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಸಮಾಜದ ಶೋಷಣೆ ನಿರ್ಮೂಲನೆಗೆ ಸಹಕಾರಿ ತತ್ವವೊಂದೇ ಪರಿಣಾಮ ಕಾರಿ ಸಾಧನ’ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧ ಮಂಡಿಸಿದರು. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಮಾತನಾಡಿ, ಇಂದಿನ ಮಕ್ಕಳು ಮುಂದಿನ ಪ್ರಜೆಗಳು ಎಂಬ ನಾಣ್ನುಡಿಯಂತೆ ಮಡಿಕೇರಿ, ಡಿ. 15: ತಾ. 8 ರಂದು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಹಕಾರಿ ವ್ಯವಸ್ಥೆ ಒಂದು ಆದರ್ಶ ಜೀವನ ವಿಧಾನ’ ಎಂಬ ವಿಷ ಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಸಮಾಜದ ಶೋಷಣೆ ನಿರ್ಮೂಲನೆಗೆ ಸಹಕಾರಿ ತತ್ವವೊಂದೇ ಪರಿಣಾಮ ಕಾರಿ ಸಾಧನ’ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧ ಮಂಡಿಸಿದರು. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಮಾತನಾಡಿ, ಇಂದಿನ ಮಕ್ಕಳು ಮುಂದಿನ ಪ್ರಜೆಗಳು ಎಂಬ ನಾಣ್ನುಡಿಯಂತೆ ಪ್ರಬಂಧ ಸ್ಪರ್ಧೆ ವಿಜೇತರು: ರಿಷಿಕ ಪಿ.ವೈ., ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಮಡಿಕೇರಿ. ತೀರ್ಥ ತಂಗಮ್ಮ, ಜ್ಞಾನ ಜ್ಯೋತಿ ಪ್ರೌಢಶಾಲೆ, ಮೂರ್ನಾಡು. ಪೃಥ್ವಿಕ ವಿ.ಆರ್., ಪೊನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು.
ಸಮಾಧಾನಕರ ಬಹುಮಾನ: ಜ್ಯೋತ್ಸ್ನ ಆಂಟೋನಿ, ಲೂಡ್ರ್ಸ್ ಪ್ರೌಢಶಾಲೆ, ಪಾಲಿಬೆಟ್ಟ.
ಚರ್ಚಾ ಸ್ಪರ್ಧೆ ವಿಜೇತರು: ರಾಜಿಕ್ ಎ.ಎ., ಸರ್ವದೈವತಾ ಪದವಿಪೂರ್ವ ಕಾಲೇಜು, ಅರುವತ್ತೋಕ್ಲು. ಚಂದನ ಕೆ.ಎನ್., ಸಂತ ಜೋಸೆಫರ ಪದವಿಪೂರ್ವ ಕಾಲೇಜು, ಮಡಿಕೇರಿ. ಜುಬೇರಿಯಾ ಕೆ.ಆರ್., ಸಂತ ಜೋಸೆಫರ ಪದವಿಪೂರ್ವ ಕಾಲೇಜು, ಮಡಿಕೇರಿ.
ಸಮಾಧಾನಕರ ಬಹುಮಾನ: ದಿಲೀಪ್ ಎಂ.ಎಂ., ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು.