ಸೋಮವಾರಪೇಟೆ, ಡಿ. 15: ಧರ್ಮ, ಜಾತಿಯ ಹೆಸರಿನಲ್ಲಿ ದೇಶದ ಕೃಷಿಕರು ಕಚ್ಚಾಡುತ್ತಿರುವ ಪ್ರಸ್ತುತ ದಿನಗಳಲ್ಲಿ ಬಹುರಾಷ್ಟ್ರೀಯ ಕಂಪೆನಿಗಳು ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿವೆ ಎಂದು ಸಿಪಿಐ (ಎಂಎಲ್) ರೆಡ್‍ಸ್ಟಾರ್‍ನ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ ಅಭಿಪ್ರಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆಯ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಏರ್ಪಡಿಸ ಲಾಗಿದ್ದ "ಕೃಷಿ ರಂಗದ ಸವಾಲುಗಳು ಮತ್ತು ಕೋಮುವಾದ" ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದ ಸಂಪತ್ತನ್ನು ಲೂಟಿ ಮಾಡಲು ಬ್ರಿಟಿಷರ ಏಜೆಂಟರು ಗಳಾದ ಬಹುರಾಷ್ಟ್ರೀಯ ಕಂಪೆನಿಗಳು, ಬಂಡವಾಳಶಾಹಿಗಳು ದೇಶದಲ್ಲಿ ಕೋಮುವಾದವನ್ನು ವ್ಯವಸ್ಥಿತವಾಗಿ ಬಿತ್ತುತ್ತಿದ್ದಾರೆ. ಕೃಷಿರಂಗ ಕೃಷಿಕರ ಕೈಯಲ್ಲಿ ಇಲ್ಲ. ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ನಷ್ಟಹೊಂದಿದಾಗ ಸರಕಾರಗಳು ರೈತರ ರಕ್ಷಣೆಗೆ ಯೋಜನೆಗಳನ್ನು ರೂಪಿಸದೆ ಪರೋಕ್ಷವಾಗಿ ರೈತರು ಕೃಷಿಯಿಂದ ದೂರ ಉಳಿಯುವಂತೆ ಮಾಡುತ್ತಿದ್ದಾರೆ.

ಹಾಗಾಗಿ ಉಳುವವನ ಕೈಯಿಂದ ಕೃಷಿ ಭೂಮಿ ರಿಯಲ್ ಎಸ್ಟೇಟ್ ದಂಧೆಕೋರರ ಕೈ ಸೇರುತ್ತಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಯಿಸಿನ್ ಮಾತನಾಡಿ, ಸಮಾನ ಗಳಾದ ಬಹುರಾಷ್ಟ್ರೀಯ ಕಂಪೆನಿಗಳು, ಬಂಡವಾಳಶಾಹಿಗಳು ದೇಶದಲ್ಲಿ ಕೋಮುವಾದವನ್ನು ವ್ಯವಸ್ಥಿತವಾಗಿ ಬಿತ್ತುತ್ತಿದ್ದಾರೆ. ಕೃಷಿರಂಗ ಕೃಷಿಕರ ಕೈಯಲ್ಲಿ ಇಲ್ಲ. ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ನಷ್ಟಹೊಂದಿದಾಗ ಸರಕಾರಗಳು ರೈತರ ರಕ್ಷಣೆಗೆ ಯೋಜನೆಗಳನ್ನು ರೂಪಿಸದೆ ಪರೋಕ್ಷವಾಗಿ ರೈತರು ಕೃಷಿಯಿಂದ ದೂರ ಉಳಿಯುವಂತೆ ಮಾಡುತ್ತಿದ್ದಾರೆ.

ಹಾಗಾಗಿ ಉಳುವವನ ಕೈಯಿಂದ ಕೃಷಿ ಭೂಮಿ ರಿಯಲ್ ಎಸ್ಟೇಟ್ ದಂಧೆಕೋರರ ಕೈ ಸೇರುತ್ತಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಯಿಸಿನ್ ಮಾತನಾಡಿ, ಸಮಾನ

ಗಳಾದ ಬಹುರಾಷ್ಟ್ರೀಯ ಕಂಪೆನಿಗಳು, ಬಂಡವಾಳಶಾಹಿಗಳು ದೇಶದಲ್ಲಿ ಕೋಮುವಾದವನ್ನು ವ್ಯವಸ್ಥಿತವಾಗಿ ಬಿತ್ತುತ್ತಿದ್ದಾರೆ. ಕೃಷಿರಂಗ ಕೃಷಿಕರ ಕೈಯಲ್ಲಿ ಇಲ್ಲ. ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ನಷ್ಟಹೊಂದಿದಾಗ ಸರಕಾರಗಳು ರೈತರ ರಕ್ಷಣೆಗೆ ಯೋಜನೆಗಳನ್ನು ರೂಪಿಸದೆ ಪರೋಕ್ಷವಾಗಿ ರೈತರು ಕೃಷಿಯಿಂದ ದೂರ ಉಳಿಯುವಂತೆ ಮಾಡುತ್ತಿದ್ದಾರೆ.