ಕುಶಾಲನಗರ, ಜ. 13: ಬ್ಯಾಡ್ಜ್ ಹೊಂದದ ಆಟೋ ಚಾಲಕರಿಗೆ ವಾಹನ ಚಾಲನೆಗೆ ತಮ್ಮ ಸಂಘದ ಕೆಲವು ಪದಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಆಟೋ ಚಾಲಕರು ಕಛೇರಿ ಮುಂದೆ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಕುಶಾಲನಗರ ಪಟ್ಟಣದಲ್ಲಿ 1500 ಕುಶಾಲನಗರ, ಜ. 13: ಬ್ಯಾಡ್ಜ್ ಹೊಂದದ ಆಟೋ ಚಾಲಕರಿಗೆ ವಾಹನ ಚಾಲನೆಗೆ ತಮ್ಮ ಸಂಘದ ಕೆಲವು ಪದಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಆಟೋ ಚಾಲಕರು ಕಛೇರಿ ಮುಂದೆ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಕುಶಾಲನಗರ ಪಟ್ಟಣದಲ್ಲಿ 1500 ಹಿನ್ನೆಲೆಯಲ್ಲಿ ಈ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸರಕಾರದ ಆದೇಶದ ಪ್ರಕಾರ ಪ್ರತಿಯೊಬ್ಬ ಆಟೋ ಚಾಲಕನು ಬ್ಯಾಡ್ಜ್ ಹೊಂದಿರಬೇಕು ಎಂದು ತಿಳಿಸಿದ ಆಟೋ ಚಾಲಕರ ಸಂಘದ ನಿರ್ದೇಶಕ ಅಶೋಕ್, ಸರಕಾರದ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕಿದೆ ಎಂದು ತಿಳಿಸಿದ್ದಾರೆ.
ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಹಂಗಾಮಿ ಆಡಳಿತ ಮಂಡಳಿ ಅವಧಿ ಮುಗಿದಿದ್ದರೂ ನಿಯಮಾನುಸಾರ ಚುನಾವಣೆ ನಡೆಸಲು ಕ್ರಮಕೈ ಗೊಳ್ಳುತ್ತಿಲ್ಲ ಎಂದು ದೂರಿರುವ ಮಾಜಿ ಅಧ್ಯಕ್ಷರಾದ ಯೋಗೀಶ್, ತಕ್ಷಣ ಚುನಾವಣೆ ನಡೆಸುವಂತೆ ಆಗ್ರಹಿಸಿದ್ದಾರೆ.
ಈ ಸಂದರ್ಭ ಸಂಘದ ಮಾಜಿ ಅಧ್ಯಕ್ಷರುಗಳಾದ ಮಹೇಶ್, ಚಂದ್ರು ಇದ್ದರು.