ಮಡಿಕೇರಿ, ಜ. 21: ಕೊಡಗು ಜಿಲ್ಲೆಯಲ್ಲಿ 2017-18ನೇ ಸಾಲಿನ ಮುಖ್ಯಮಂತ್ರಿ ಉದ್ಯೋಗ ಯೋಜನೆಯಡಿ ಮತ್ತು ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆಯಡಿ ಕೈಗಾರಿಕೆ ಹಾಗೂ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸಿ.ಎಂ.ಇ.ಜಿ.ಪಿ ವೆಬ್‍ಸೈಟ್ ತಿತಿತಿ.ಛಿmegಠಿ.ಞಚಿಡಿ.ಟಿiಛಿ.iಟಿ ಹಾಗೂ ಪಿ.ಎಂ.ಇ.ಜಿ.ಪಿ. ತಿತಿತಿ.ಞviಛಿ.oಡಿg.iಟಿ ಮೂಲಕ ತಾ. 22 ರೊಳಗೆ ಅರ್ಜಿ ಸಲ್ಲಿಸಬಹುದು.