ಮಡಿಕೇರಿ, ಜ. 21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ ಸಮಾರಂಭವು ತಾ. 22 ರಂದು (ಇಂದು) ಬೆಳಿಗ್ಗೆ 10.30ಕ್ಕೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ.