ಮಡಿಕೇರಿ, ಫೆ. 17: ಪ್ರಸಕ್ತ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಸಂಬಂಧಿಸಿದಂತೆ ತಾ. 21 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಸಾರ್ವಜನಿಕ ರೊಂದಿಗೆ ಸಭೆ ಏರ್ಪಡಿಸಲಾಗಿದೆ.