ಕೂಡಿಗೆ, 16: ನಿನ್ನೆ ಕುಶಾಲನಗರದಿಂದ ಕೂಡಿಗೆ ಕಡೆಗೆ ತೆರಳುವ ಸಂದರ್ಭ ಮಿನಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ಶಾಂತಲ ಎಂಬ ಮಹಿಳೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.