ಮಡಿಕೇರಿ, ಫೆ. 18: ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಗದಾಳು ಗ್ರಾಮದ ವಿಶೇಷ ವಾರ್ಡ್ ಸಭೆ ತಾ. 20 ರಂದು ಅಪರಾಹ್ನ 2.30 ಗಂಟೆಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.