ಮಡಿಕೇರಿ, ಫೆ. 19 : 2018 -19ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಖಾಸಗಿ ಶಿಕ್ಷಣ ಸಂಸ್ಥೆ ಅಥವಾ ಟ್ರಸ್ಟ್‍ಗಳಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ ಆನ್‍ಲೈನ್ ಮೂಲಕ ಅರ್ಜಿ ನಮೂನೆ ಫಾರಂ 1ರಲ್ಲಿ ಅರ್ಜಿ ಸಲ್ಲಿಸಲು ತಾ. 22ರವರೆಗೆ ಅವಧಿಯನ್ನು üವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಿತಿತಿ. ಠಿue.ಞಚಿಡಿ.ಟಿiಛಿ.iಟಿ ಸಂಪರ್ಕಿಸಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.