ಸೋಮವಾರಪೇಟೆ, ಫೆ. 19: ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ತಾ. 22ರಂದು ಅಧ್ಯಕ್ಷೆ ಪುಷ್ಪಾ ರಾಜೇಶ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣ ದಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.