ಮಡಿಕೇರಿ, ಫೆ. 21: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾ, ತಾಲೂಕು ಸಮಿತಿಯ ಸಭೆ ತಾ. 22 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಹೊಟೇಲ್ ವ್ಯಾಲಿವ್ಯೂನಲ್ಲಿ ನಡೆಯಲಿದೆ ಎಂದು ಸಾಮಾಜಿಕ ಜಾಲಾತಣ ವಿಭಾಗದ ಅಧ್ಯಕ್ಷ ಆರ್.ಪಿ. ಚಂದ್ರಶೇಖರ್ ತಿಳಿಸಿದ್ದಾರೆ.