ಮಡಿಕೇರಿ, ಫೆ.21: ಮುಂದಿನ ಶೈಕ್ಷಣಿಕ ಸಾಲಿನಲ್ಲಿ (2018-19) ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಖಾಸಗಿ ಶಿಕ್ಷಣ ಸಂಸ್ಥೆ ಅಥವಾ ಟ್ರಸ್ಟ್‍ಗಳಿಂದ ಅರ್ಜಿಯನ್ನು ಸಲ್ಲಿಸಲು ನಮೂನೆ ಫಾರಂ 1ರಲ್ಲಿ ಅರ್ಜಿ ಸಲ್ಲಿಸಲು ಫೆಬ್ರ್ರವರಿ 22 ರವರೆಗೆ ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ತಿತಿತಿ. ಠಿue.ಞಚಿಡಿ.ಟಿiಛಿ.iಟಿ ಸಂಪರ್ಕಿಸಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಜನಾರ್ಧನ ತಿಳಿಸಿರುತ್ತಾರೆ.