ಮಡಿಕೇರಿ, ಫೆ.22 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಎಸ್.ನಂದಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.