ಮಡಿಕೇರಿ, ಫೆ. 22: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಜಿ.ಪಂ. ಸದಸ್ಯ ಸುಂಟಿಕೊಪ್ಪದ ಲತೀಫ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆಯ್ಕೆ ಮಾಡಿದ್ದಾರೆ.