ಮಡಿಕೇರಿ, ಮಾ. 10: ಭಾಗಮಂಡಲ ಗ್ರಾಮ ಪಂಚಾಯಿತಿಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ತಾ. 13 ರಂದು ಬೆಳಿಗ್ಗೆ 10.30 ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.