ಮಡಿಕೇರಿ, ಮಾ. 12: ಶನಿವಾರಸಂತೆಯ ಗುಂಡೂರಾವ್ ಬಡಾವಣೆಯ ನಿವಾಸಿ ವಿರೂಪಾಕ್ಷ (57) ಎಂಬ ವ್ಯಕ್ತಿ ತಾ. 4 ರಂದು ವಿಷ ಸೇವಿಸಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿ ಯಾಗದೆ ಇಂದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.