ಮಡಿಕೇರಿ, ಏ. 2: ನಗರದ ಶ್ರೀ ವಿಜಯ ವಿನಾಯಕ ದೇವಾಲಯದಲ್ಲಿ ತಾ. 3 ರಂದು (ಇಂದು) ವಿಶೇಷ ಸಂಕಷ್ಟಿ ನಡೆಯಲಿದೆ. ರಾತ್ರಿ 7.30ಕ್ಕೆ ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗವಿದೆ.