ನಾಪೋಕ್ಲು, ಏ. 2: ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾ ಅಕಾಡೆಮಿಯಿಂದ ಪ್ರತಿವರ್ಷದಂತೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬೇಸಿಗೆ ತರಬೇತಿ ಶಿಬಿರ ಏ.5ರಿಂದ ನಡೆಯಲಿದೆ. ನಾಪೋಕ್ಲು ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಶಿಬಿರದಲ್ಲಿ ನುರಿತ ತರಬೇತುದಾರರಿಂದ ಹಾಕಿ,ಯೋಗ ವಿವಿಧ ಕಾರ್ಯಚಟುವಟಿಕೆ ತರಬೇತಿ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿಗೆ ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ ಮೊಬೈಲ್ ಸಂಖ್ಯೆ (9845135881) ಸಂಪರ್ಕಿಸುವಂತೆ ಕೋರಲಾಗಿದೆ.