ಮಡಿಕೇರಿ, ಏ. 6: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅರೆಸೇನಾ ಪಡೆಯ ನಿವೃತ್ತ ಯೋಧರ ಒಕ್ಕೂಟದ ಕೊಡಗು ಘಟಕದ ವತಿಯಿಂದ ಗಾಂಧಿ ಮೈದಾನದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.