ಕೂಡಿಗೆ, ಏ. 6 : ಕರ್ನಾಟಕ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿ ಕೊಡಗು ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕುಶಾಲನಗರ, ಇವುಗಳ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆ 2018ರ ತಾಲೂಕು ಮಟ್ಟದ ಸಮಾರಂಭ ಮತ್ತು ಮತದಾರರನ್ನು ಮತಗಟ್ಟೆಯತ್ತ ಕರೆಯುವ ಜಾಗೃತಿ ಕಾರ್ಯಕ್ರಮ ಮುಳ್ಳುಸೋಗೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ. 7 ರಂದು (ಇಂದು) ನಡೆಯಲಿದೆ.