ಮಡಿಕೇರಿ, ಏ. 15: ಕಾಶ್ಮೀರದಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ದೊಂದಿಗೆ ಹತ್ಯೆಗೈದಿರುವ ಪ್ರಕರಣ ವನ್ನು ಎಸ್‍ಕೆಎಸ್‍ಎಸ್‍ಎಫ್ ಕೊಡಗು ಜಿಲ್ಲಾ ಸಮಿತಿ ಖಂಡಿಸಿದ್ದು, ಆರೋಪಿ ಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿದೆ.