ಮಡಿಕೇರಿ, ಏ. 27: ಕರ್ನಾಟಕ ಪ್ರದೇಶ ಜನತಾದಳ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ವಿ. ನಾಗೇಶ್‍ಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.