ಮಡಿಕೇರಿ, ಏ. 27: ವೀರಾಜಪೇಟೆಯ ಚಾಣಕ್ಯ ಕೋಚಿಂಗ್ ಸೆಂಟರ್ನಲ್ಲಿ ತಾ. 28 ರಂದು (ಇಂದು) ಜಿಲ್ಲೆಯ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಮೋಕ್ ಪರೀಕ್ಷೆ ಏರ್ಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೀರಾಜಪೇಟೆಯ ಜೈನರ ಬೀದಿಯಲ್ಲಿರುವ ಚಾಣಕ್ಯ ಕೋಚಿಂಗ್ ಸೆಂಟರ್ನಲ್ಲಿ ಪೂರ್ವಾಹ್ನ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯುವ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8277496007 ಸಂಪರ್ಕಿಸಬಹುದಾಗಿದೆ.