ಕುಶಾಲನಗರ, ಏ. 28: ಬುದ್ದ ಪೂರ್ಣಿಮಾ ಅಂಗವಾಗಿ ಕುಶಾಲನಗರ ದಲ್ಲಿ ಕಾವೇರಿ ನದಿಗೆ 79ನೇ ಮಹಾ ಆರತಿ ಬೆಳಗುವ ಕಾರ್ಯಕ್ರಮ ಇಂದು (29 ರಂದು) ನಡೆಯಲಿದೆ. ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ಸಂಜೆ 5.30 ಕ್ಕೆ ಕಾರ್ಯಕ್ರಮ ನಡೆಯಲಿದೆ.