ಇಂದು ವಿದ್ಯುತ್ ವ್ಯತ್ಯಯಸಂಜೆ 5 ಗಂಟೆವರೆಗೆ ವಿದ್ಯುತ್ ಸ್ಥಗಿತಗೊಳಿಸಲಾಗುವದು. ಆದ್ದರಿಂದ, ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ಶಿರಂಗಾಲ ಮತ್ತು ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ವಾಗಲಿದೆ. ಸಾರ್ವಜನಿಕರು ಸಹಕರಿಸು ವಂತೆ ಸೆಸ್ಕ್ ಇಇ ಕೋರಿದ್ದಾರೆ.